Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

22 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದು ಗ್ಯಾರಂಟಿ : ಈ 14 ಮಾನದಂಡಗಳನ್ನು ಚೆಕ್‌ ಮಾಡಿಕೊಳ್ಳಿ..!

SpeciallU by SpeciallU
October 1, 2024
in News, Politics
Reading Time: 1 min read
0 0
0
22 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದು ಗ್ಯಾರಂಟಿ : ಈ 14 ಮಾನದಂಡಗಳನ್ನು ಚೆಕ್‌ ಮಾಡಿಕೊಳ್ಳಿ..!

ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್‌ ಪ್ರಯೋಜನವನ್ನು ಅರ್ಹರಿಗಿಂತ ಇತರರೆ ಹೆಚ್ಚು ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 22 ಲಕ್ಷಕ್ಕೂ ಹೆಚ್ಚು ಅಧಿಕ ಕಾರ್ಡುಗಳನ್ನು ಸರ್ಕಾರ ರದ್ದು ಮಾಡ್ತಾ ಇದೆ. ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 22 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಮುಂದಾಗಿದೆ.

ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ ಎಫ್‌ಎಸ್‌ಎ) ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್‌ಗಳು ಇವೆ. ಇವುಗಳನ್ನು ಮಾತ್ರ ರದ್ದು ಪಡಿಸುವ ಕುರಿತ ಚರ್ಚೆ ಹಿಂದಿನಿಂದಲೂ ನಡೆಯುತ್ತಿತ್ತು. ಆದರೆ, ಈಗ 22 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲು ಮುಂದಾಗಿದೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್ ಕಾರ್ಡ್‌ಗಳು ಇವೆ ಎನ್ನುವುದು ಗೊತ್ತಾಗಿದೆ. ರಾಜ್ಯದ ಆಹಾರ ಇಲಾಖೆ, ಇ ಆಡಳಿತ ಕೇಂದ್ರಕ್ಕೆ ಮನವಿ ಮಾಡಿತ್ತು. ಕುಟುಂಬ ತಂತ್ರಾಂಶದಿಂದ ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳನ್ನು ಉಲ್ಲಂಘನೆ ಮಾಡಿ ಅನರ್ಹ ಪಡಿತರ ಚೀಟಿಗಳ ವಿವರ ಸಂಗ್ರಹಿಸಲಾಗಿದೆ.

ಈ ಮಾಹಿತಿ ಪ್ರಕಾರ ರಾಜ್ಯದಲ್ಲಿ

10,97,621 ಅನರ್ಹ ಬಿಪಿಎಲ್ ಕಾರ್ಡುಗಳು,
1,06,152 ಅಂತ್ಯೋದಯ ಕಾರ್ಡುಗಳು
10,54,368 ಕಾರ್ಡ್‌ಗಳು 1.2 ಲಕ್ಷಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು
4,272 ಚೀಟಿ ಕೆಜಿಐಡಿ, ಎಚ್‌ಆರ್‌ಎಂಎಸ್‌ ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ-ಆಡಳಿತ ಕೇಂದ್ರ ಪತ್ತೆ ಹಚ್ಚಿದೆ.

ಯಾವ್ಯಾವ ಮಾನದಂಡ ಇರಬೇಕು..? 14 ಮಾನದಂಡಗಳೇನು..?

ವಾರ್ಷಿಕ ಆದಾಯ : 1.20 ಲಕ್ಷ ರು.ಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರಿಗೆ ಕಾರ್ಡ್‌ ಸಿಗಲ್ಲ.

ಮನೆಯಲ್ಲಿ ಕಾರು ಇದ್ದವರಿಗೆ ಕಾರ್ಡ್‌ ಕೊಡುವಂತಿಲ್ಲ.

ಆದಾಯ ತೆರಿಗೆ ಪಾವತಿಸುತ್ತಿದ್ದವರು ರೇಷನ್‌ ಕಾರ್ಡ್‌ ಪಡೆಯುವುದಕ್ಕೆ ಅರ್ಹರಲ್ಲ.

ಭೂಮಿಯ ಮಿತಿ : ಏಳೂವರೆ ಎಕರೆ ಒಣ ಅಥವಾ ನೀರಾವರಿ ಭೂಮಿ ಹೊಂದಿರುವವರು ಬಿಪಿಎಲ್‌ ಕಾರ್ಡ್‌ ಪಡೆಯುವುದಕ್ಕೆ ಅರ್ಹರಲ್ಲ.

ಅನುದಾನಿತ- ಅನುದಾನರಹಿತ ಕಾಲೇಜು ನೌಕರರಿಗೂ ಕಾರ್ಡ್ ಕೊಡುವಂತಿಲ್ಲ. ಆದರೆ ಸಂಬಳ ಎಷ್ಟು ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ.

ನೋಂದಾಯಿತ ಗುತ್ತಿಗೆದಾರರು, ಕಾಂಟ್ರಾಕ್ಟರುಗಳು ಕೂಡಾ ರೇಷನ್‌ ಕಾರ್ಡ್‌ ಪಡೆಯವುದಕ್ಕೆ ಯೋಗ್ಯರಲ್ಲ.

ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವವರಿಗೂ ಬಿಪಿಎಲ್‌ ಕಾರ್ಡ್‌ ಕೊಡುವಂತಿಲ್ಲ.

ಸ್ವಂತಕ್ಕಾಗಿ ಒಂದು ಆಟೋರಿಕ್ಷಾ ಹೊರತುಪಡಿಸಿ 100 ಸಿಸಿ ಮೇಲ್ಪಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಹೊಂದಿದ್ದರೂ ರೇಷನ್‌ ಕಾರ್ಡ್‌ ಪಡೆಯುವಂತಿಲ್ಲ.

ಇಲ್ಲಿ ಗೊಂದಲ ಹುಟ್ಟಿಸುತ್ತಿರುವುದು ಕೆಲವು ನಿರ್ಬಂಧಗಳು. ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದವರಿಗೆ ಎಂದು ಹೇಳಲಾಗಿದೆ. ಎಂಎನ್‌ಸಿಗಳಲ್ಲಿ ಕೆಲಸ ಮಾಡುತ್ತಿದ್ದವರು ಎಂದರೆ ಅವರ ಸಂಬಳ/ವೇತನ ಎಷ್ಟು? ಆದಾಯ ಎಷ್ಟು ಬಗ್ಗೆ ಸೂಕ್ತ ಮಾಹಿತಿ ಇಲ್ಲ.

100 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನ ಎನ್ನಲಾಗಿದೆ. ಸ್ಕೂಟಿಗಳೂ ಕೂಡಾ 100 ಸಿಸಿ ಒಳಗೆ ಇರುವುದಿಲ್ಲ.

ಇನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಶಿಕ್ಷಕರು, ಕಾಲೇಜು ಉಪನ್ಯಾಸಕರ ಪಾಡೂ ಅಷ್ಟೇ. ಹೆಸರಿಗೆ ಟೀಚರ್ಸ್‌, ಆದರೆ ವಾಸ್ತವದಲ್ಲಿ ಸಂಬಳ ಯಾತಕ್ಕೂ ಸಾಕಾಗಲ್ಲ. ಇಂತಹವುಗಳಿಗೆ ಉತ್ತರಗಳಿಲ್ಲ. ಇನ್ನು ಮುಂದೆ ರೇಷನ್‌ ಕಾರ್ಡುಗಳೂ ಇರಲ್ಲ.

Tags: #ಬಿಪಿಎಲ್‌ಕಾರ್ಡ್‌ #ರದ್ದು #ಪಡಿತರಚೀಟಿ #ಸಿದ್ದರಾಮಯ್ಯ #bplcard #canceled #rationcard #siddaramaiah
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.