Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home Astrology

ಸದ್ಯಕ್ಕಿಲ್ಲ.. 2025ಕ್ಕೆ ಸಿದ್ದರಾಮಯ್ಯ, ಮೋದಿ ಇಬ್ಬರ ಸ್ಥಾನಕ್ಕೂ ಕಂಟಕ : ಸಂತೋಷ್‌ ಗುರೂಜಿ ಭವಿಷ್ಯ

SpeciallU by SpeciallU
August 27, 2024
in Astrology, News, Politics
0 0
0
ಸದ್ಯಕ್ಕಿಲ್ಲ.. 2025ಕ್ಕೆ ಸಿದ್ದರಾಮಯ್ಯ, ಮೋದಿ ಇಬ್ಬರ ಸ್ಥಾನಕ್ಕೂ ಕಂಟಕ : ಸಂತೋಷ್‌ ಗುರೂಜಿ ಭವಿಷ್ಯ

ಪ್ರಧಾನಿ ಮೋದಿ 75 ವರ್ಷ ತುಂಬುತ್ತಿದ್ದಂತೆ ಅಧಿಕಾರ ಬಿಡ್ತಾರೆ ಅನ್ನೋ ರಾಜಕೀಯ ವಿರೋಧಿಗಳ ಹೇಳಿಕೆಯೇ ಬೇರೆ. ಭವಿಷ್ಯ ಹೇಳುವವರ ಮಾತೇ ಬೇರೆ. ಈಗ ಇನ್ನೂ ಒಂದು ವರ್ಷ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಯಾವುದೇ ಕಂಟಕ ಇಲ್ಲ ಆದರೆ 2025 ರ ಅಗಸ್ಟ್ ನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬಹುದು. ಸಿದ್ದರಾಮಯ್ಯ ಅಲ್ಲದೇ ದೇಶದ ಪ್ರಧಾನಿ ನರೇಂದ್ರ ಮೋದಿ ಕೊಡ ಮುಂದಿನ ವರ್ಷ ಅಗಸ್ಟ್ ನಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲ್ಲಿದ್ದಾರೆ. ಮೋದಿ ಅವರಿಗೆ ಆರೋಗ್ಯ ಸಮಸ್ಯೆ ಕಾಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ.

ವಿಶೇಷ ಎಂದರೆ.. ಇದೇ ಸಂತೋಷ್‌ ಗುರೂಜಿ ಸಿದ್ಧರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಮುಡಾ ಹಗರಣ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪವೇ ಹೊರತು, ಸಿದ್ದರಾಮಯ್ಯ ಅವರು ಪ್ರಾಮಾಣಿಕರಾಗಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಅವರ ಪಾತ್ರವಿಲ್ಲ, ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಅವರ ಪರ ಇದ್ದೇವೆ, ಹಿಂದುಳಿದ ವರ್ಗಗಳು ಮಾತ್ರ ಅಲ್ಲ ಎಲ್ಲಾ ಸಮುದಾಯ ಕೊಡ ಸಿಎಂ ಪರ ನಿಲ್ಲಬೇಕು ಎಂದು ಹೇಳಿದ್ದಾರೆ ಸಂತೋಷ್‌ ಗುರೂಜಿ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

2025 ರ ಅಗಸ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವುದು ಖಚಿತ, ಆದರೆ ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನಕ್ಕೆ ಏರುವ ಅವಕಾಶ ಕಡಿಮೆ ಇದೆ ಎಂದಿರುವ ಸಂತೋಷ್‌ ಗುರೂಜಿ ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

‘ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ. ಅದಕ್ಕೆ ನಾವು ಬದ್ಧ ಎಂದಿದ್ದಾರೆ.

ಅಷ್ಟೇ ಅಲ್ಲ 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ. ನರೇಂದ್ರ ಮೋದಿ ಕೊಡ ಮುಂದಿನ ವರ್ಷ ಅಗಸ್ಟ್ ನಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲ್ಲಿದ್ದಾರೆ. ಮೋದಿ ಅವರಿಗೆ ಆರೋಗ್ಯ ಸಮಸ್ಯೆ ಕಾಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Tags: #ಸಂತೋಷ್‌ಗುರೂಜಿ #ಸಿದ್ದರಾಮಯ್ಯ #ಮೋದಿ #SantoshGuruji #Siddaramaiah #Modi
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.