Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಸರ್ಕಾರಿ ನೌಕರರ ಸಂಬಳ, ಪಿಂಚಣಿ ಹೆಚ್ಚಳ : ಕನಿಷ್ಠ ವೇತನವೇ 27 ಸಾವಿರ ರೂ. : ಸಿಎಂ ಸಿದ್ದರಾಮಯ್ಯ ಆದೇಶ

SpeciallU by SpeciallU
July 17, 2024
in News, Politics
Reading Time: 1 min read
0 0
0
ಸರ್ಕಾರಿ ನೌಕರರ ಸಂಬಳ, ಪಿಂಚಣಿ ಹೆಚ್ಚಳ : ಕನಿಷ್ಠ ವೇತನವೇ 27 ಸಾವಿರ ರೂ. : ಸಿಎಂ ಸಿದ್ದರಾಮಯ್ಯ ಆದೇಶ

ಸರ್ಕಾರಿ ನೌಕರರ ಸಂಬಳ ಹೆಚ್ಚಾಗಿದೆ. ಬೇಸಿಕ್‌ ಸ್ಯಾಲರಿಯೂ ಹೆಚ್ಚಾಗಿದೆ. ಪಿಂಚಣಿಯೂ ಹೆಚ್ಚಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ಆದೇಶದ ಸ್ವರೂಪವೂ ಸಿಕ್ಕಿದೆ. 7 ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು 2022ರ ಜು.1ರಿಂದ ಅನ್ವಯವಾಗುವಂತೆ 2024ರ ಆ.1ರಿಂದ ಅನುಷ್ಠಾನಗೊಳಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೂಲ ವೇತನದಲ್ಲಿ ಏರಿಕೆ : ಕನಿಷ್ಠ ವೇತನವೇ 27 ಸಾವಿರ ರೂ..!

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಅಂದರೆ ಬೇಸಿಕ್‌ ಸ್ಯಾಲರಿ. ಇದರ ಆಧಾರದ ಮೇಲೆಯೇ ಸರ್ಕಾರಿ ನೌಕರರ ಭವಿಷ್ಯದ ಸಂಬಳ ಇತ್ಯಾದಿಗಳ ಏರಿಕೆ ನಿರ್ಧಾರವಾಗುವುದು. ನೌಕರರ ಕನಿಷ್ಠ ಮೂಲ ವೇತನವು 17,000 ರೂ.ನಿಂದ 27,000 ರೂ.ಗೆ ಹಾಗೂ ಗರಿಷ್ಠ ವೇತನವು 1,50,600 ರೂ.ನಿಂದ 2,41,200 ರೂ.ಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ರೂ.ನಿಂದ 13,500 ರೂ.ಗೆ ಹಾಗೂ ಗರಿಷ್ಠ ಪಿಂಚಣಿಯು 75,300 ರೂ.ನಿಂದ 1,20,600 ರೂ.ಗೆ ಪರಿಷ್ಕರಣೆಯಾಗುತ್ತದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೂ ಅನ್ವಯಾಗುತ್ತದೆ

ಪಿಂಚಣಿಯಲ್ಲೂ ಏರಿಕೆ : ತಿಂಗಳ ಪಿಂಚಣಿಯನ್ನು ಮೂಲ ವೇತನದ ಶೇಕಡಾ 50 ರಷ್ಟು, ಕುಟುಂಬ ಪಿಂಚಣಿಯನ್ನು ಶೇಕಡಾ 30ರಷ್ಟು ಮುಂದುವರಿಸಿದೆ. ಪಿಂಚಣಿಯು ಕನಿಷ್ಠ 13,500 ರೂ. ರಿಂದ 1,20,600 ರೂ. ವರೆಗೆ ನಿಗದಿ ಮಾಡಿದೆ. 70 ರಿಂದ 80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯು ಹೆಚ್ಚುವರಿ ಶೇ. 10 ರಷ್ಟು ಹೆಚ್ಚಳ ಆಗಬೇಕು ಎಂದು ಶಿಫಾರಸು ಮಾಡಲಾಗಿದೆ.

7ನೇ ವೇತನ ಆಯೋಗವು ಕಳೆದ ಮಾರ್ಚ್‌ 24ರಂದು ವರದಿ ಸಲ್ಲಿಸಿತ್ತು. ಅದರಂತೆ 2022ರ ಜುಲೈ 1 ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡಾ 31 ರಷ್ಟು ತುಟ್ಟಿಭತ್ಯೆ ಮತ್ತು ಶೇಕಡಾ 27.50 ರಷ್ಟು ಫಿಟ್‌ಮೆಂಟ್‌ ಸೇರಿಸಿ ವೇತನ, ಪಿಂಚಣಿ ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇಕಡಾ 58.50ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇಕಡಾ 32 ರಷ್ಟು ಹೆಚ್ಚಳವಾಗುತ್ತದೆ ಎಂದು ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ.

ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ.

7ನೇ ವೇತನ ಆಯೋಗದ ಶಿಫಾರಸುಗಳ ಯಥಾವತ್‌ ಜಾರಿಗೆ ತೀರ್ಮಾನ ಕೈಗೊಂಡಿರುವುದಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸರಕಾರಕ್ಕೆ ಧನ್ಯವಾದಗಳು. ಆದರೆ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂಬ ಬೇಡಿಕೆ ವಿಚಾರದಲ್ಲಿ ಜುಲೈ 22 ರಂದು ಎಲ್ಲವೃಂದದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ನಿರ್ಧಾರ ಪ್ರಕಟಿಸಲಾಗುವುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಸಿ.ಎಸ್‌.ಷಡಾಕ್ಷರಿ ತಿಳಿಸಿದ್ದಾರೆ.

Tags: #ಸರ್ಕಾರಿ #ಸಂಬಳ #ಪಿಂಚಣಿ #ಹೆಚ್ಚಳ #ಸಿಎಂಸಿದ್ದರಾಮಯ್ಯ #Government #Salary #Pension #Increase #CMSiddaramaiah
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.