Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home Cinema

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹಠಾತ್ ಸಾವು : ಡಯಟ್ ಕಾರಣವಾ?

SpeciallU by SpeciallU
August 7, 2023
in Cinema, News
0 0
0
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹಠಾತ್ ಸಾವು : ಡಯಟ್ ಕಾರಣವಾ?

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಸಾವಿಗೆ ಇದೇ ಕಾರಣ ಎಂದು ತಿಳಿದುಬಂದಿಲ್ಲ. ಆದರೆ ಡಯಟ್ನಿಂದಾಗಿ ಇತ್ತೀಚೆಗೆ ಸುಮಾರು 16 ಕೆಜಿ ತೂಕ ಕಳೆದುಕೊಂಡಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಅವರ ಪಾರ್ಥಿವ ಶರೀರ ಮಂಗಳವಾರ ಬೆಂಗಳೂರಿಗೆ ಬರಲಿದೆ.
ಸ್ಪಂದನಾ ವಿಜಯ್ ರಾಘವೇಂದ್ರ ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್ ಬಿಕೆ ಶಿವರಾಮ್. ಕಾಂಗ್ರೆಸ್ ಶಾಸಕ ಬಿ.ಕೆ.ಹರಿಪ್ರಸಾದ್, ಸ್ಪಂದನಾ ಅವರಿಗೆ ದೊಡ್ಡಪ್ಪ. ಸ್ಪಂದನಾ ಅಣ್ಣ ರಕ್ಷಿತ್ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.

ಇತ್ತೀಚಿನ ದಿನಗಳಲ್ಲಿ ಡಯಟ್ಗೆ ಹೆಚ್ಚಿನ ಆಸಕ್ತಿ ತೋರಿದ್ದ ಸ್ಪಂದನಾ ವಿಜಯ್ ರಾಘವೇಂದ್ರ, 16 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ ಸಾವಿಗೆ ಡಯಟ್ ಕಾರಣವಾ ಎಂಬುದು ಊಹಾಪೋಹವಷ್ಟೇ. ಹಾಗೆಲ್ಲ ನಿರ್ಧಾರ ಮಾಡಬೇಡಿ ಎಂದು ಶಾಸಕ ಹಾಗೂ ಸ್ಪಂದನಾ ಅವರ ದೊಡ್ಡಪ್ಪ ಬಿ.ಕೆ.ಹರಿಪ್ರಸಾದ್ ಮನವಿ ಮಾಡಿದ್ದಾರೆ.

ಮಗಳ ಹಠಾತ್ ನಿಧನದಿಂದ ಆಘಾತಗೊಂಡಿರುವ ತಂದೆ ಬಿಕೆ ಶಿವರಾಮ್ ಕೂಡ ಬ್ಯಾಂಕಾಕ್ಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ಮೃತದೇಹವನ್ನು ನೇರವಾಗಿ ಬೆಂಗಳೂರಿಗೆ ತರಲಾಗುತ್ತಿದ್ದು, ನಾಳೆಯೇ ಅಂತ್ಯಕ್ರಿಯೆ ನೆರವೇರುವ ಸಾಧ್ಯತೆಗಳಿವೆ.

ವಿಜಯ್ ರಾಘವೇಂದ್ರ ತಮ್ಮ ಶ್ರೀಮುರಳಿ, ಚಿನ್ನೇಗೌಡರು ಸೇರಿದಂತೆ ದೊಡ್ಮನೆಯವರೆಲ್ಲ ಸಾವಿಗೆ ಆಘಾತಗೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಪುನೀತ್ ನಿಧನದ ಸಂದರ್ಭದಲ್ಲಿ ಸಾಂತ್ವನ ಹೇಳಿದ್ದ ಸ್ಪಂದನಾ, ಇನ್ನಿಲ್ಲ.

Tags: #ಸ್ಪಂದನಾ #ವಿಜಯ್ ರಾಘವೇಂದ್ರ #ಹೃದಯಾಘಾತ #ನಿಧನ #spandana #vijayraghavendra #heartbreak #death #nomore
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.