Friday, June 5, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಮಲ್ಲಿಕಾರ್ಜುನ ಖರ್ಗೆಯವರಿಗೆ ಏನಾಗಿದೆ..?

SpeciallU by SpeciallU
April 22, 2026
in News, Politics
Reading Time: 1 min read
0 0
0
ಮಲ್ಲಿಕಾರ್ಜುನ ಖರ್ಗೆಯವರಿಗೆ ಏನಾಗಿದೆ..?

ಮಲ್ಲಿಕಾರ್ಜುನ ಖರ್ಗೆ. ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆ ಅವರಿಗೆ ಸುದೀರ್ಘ ರಾಜಕೀಯ ಅನುಭವವಿದೆ. ಕೆಲವೇ ವರ್ಷಗಳ ಹಿಂದೆ ಖರ್ಗೆ ಅವರು ಹೀಗಿರಲಿಲ್ಲ. ಮಾತಿನಲ್ಲಿ ತೂಕವಿರುತ್ತಿತ್ತು. ಆದರೆ ಇತ್ತೀಚೆಗೆ ಮಾತುಗಳು ಪದೇ ಪದೇ ಹಳಿ ತಪ್ಪುತ್ತಿವೆ. ಅವರ ಈ ಹೇಳಿಕೆಗಳನ್ನೇ ಗಮನಿಸಿ ನೋಡಿ..

ಖರ್ಗೆಯವರ ವಿವಾದಾತ್ಮಕ ಹೇಳಿಕೆಗಳನ್ನು ಗಮನಿಸಿ ನೋಡಿ..
ಪ್ರಧಾನಿ ಮೋದಿಯನ್ನು “ಟೆರರಿಸ್ಟ್” (ಭಯೋತ್ಪಾದಕ) ಎಂದು ಕರೆದಿದ್ದು ವಿವಾದವಾಗಿದೆ. ಮೋದಿ ಒಬ್ಬ ಟೆರರಿಸ್ಟ್… ಅವರು ಸಮಾನತೆಯನ್ನು ನಂಬುವುದಿಲ್ಲ ಎಂದು ಹೇಳಿ ನಂತರ “ನಾನು ಮೋದಿಯನ್ನು ಟೆರರಿಸ್ಟ್ ಎಂದು ಕರೆಯಲಿಲ್ಲ. ಅವರು ಜನರನ್ನು ಮತ್ತು ವಿರೋಧ ಪಕ್ಷಗಳನ್ನು ಟೆರರೈಸ್ (ಭಯಪಡಿಸುತ್ತಾರೆ) ಮಾಡುತ್ತಿದ್ದಾರೆ ಎಂದು ಹೇಳಿದ್ದೇನೆ. ED, CBI, IT ಇತ್ಯಾದಿ ಸಂಸ್ಥೆಗಳನ್ನು ಬಳಸಿ ವಿರೋಧಿಗಳನ್ನು ಬೆದರಿಸುತ್ತಿದ್ದಾರೆ” ಎಂದು ವಿವರಣೆ ಕೊಟ್ಟಿದ್ಧಾರೆ.

Related posts

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

ಇದಕ್ಕೆ ಸ್ವಲ್ಪ ದಿನಗಳ ಹಿಂದಷ್ಟೇ ಗುಜರಾತಿಗಳನ್ನು “ಇಲ್ಲಿಟರೇಟ್” (ಅನಕ್ಷರಸ್ಥರು/ಅಜ್ಞಾನಿಗಳು) ಎಂದು ಕರೆದಿದ್ದು ವಿವಾದವಾಗಿತ್ತು. “ಕೇರಳದ ಜನರು ಬುದ್ಧಿವಂತರು ಮತ್ತು ಶಿಕ್ಷಿತರು. ಮೋದಿ ಅಥವಾ ಪಿನರಾಯಿ ವಿಜಯನ್ ಅವರು ಗುಜರಾತ್ ಅಥವಾ ಇತರೆಡೆಯ ‘ಇಲ್ಲಿಟರೇಟ್’ ಜನರನ್ನು ಮರುಳು ಮಾಡಬಹುದು, ಆದರೆ ಕೇರಳದವರನ್ನು ಅಲ್ಲ”  ಎಂದು ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ್ದರು. “ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಪ್ಪು ತಿರುಗಿಸಲಾಗಿದೆ. ಗುಜರಾತಿಗಳ ಬಗ್ಗೆ ನನಗೆ ಎಂದಿನಂತೆ ಗೌರವವಿದೆ. ಅವರ ಭಾವನೆಗಳನ್ನು ನೋಯಿಸುವ ಉದ್ದೇಶವಿರಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ಈ ಹಿಂದೆ ಕೂಡಾ ಇಂತದ್ದೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. : “ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಬೇಕು. ಬಹುತೇಕ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಬಿಜೆಪಿ-ಆರ್‌ಎಸ್‌ಎಸ್‌ನಿಂದ ಬರುತ್ತಿವೆ” ಎಂದು ಹೇಳಿದ್ದ ಖರ್ಗೆ ಹಾವಿಗೆ ಹೋಲಿಸಿದ್ದರು.

ಅಲ್ಲದೆ ಮುಸ್ಲಿಮರನ್ನುದ್ದೇಶಿಸಿ ಮಾತನಾಡುತ್ತಾ “ವಿಷಕಾರಿ ಹಾವುಗಳನ್ನು ನಮಾಜ್ ಮಾಡುವಾಗಲೂ ಕೊಲ್ಲಬೇಕು. ಆರ್‌ಎಸ್‌ಎಸ್‌ ಒಂದು ವಿಷಕಾರಿ ಹಾವು” ಎಂದು ಹೇಳಿದ್ದರು.

ಮಹಾಕುಂಭವನ್ನು ಹಿಂದೂ ಸಮಾಜಕ್ಕೆ ಅಪಮಾನ ಎಂಬರ್ಥದ ಹೇಳಿಕೆ, ಸನಾತನ ಧರ್ಮಕ್ಕೆ ವಿರುದ್ಧವಾಗಿ ಮಾಡಿರುವ ಟೀಕೆಗಳು ವಿವಾದವನ್ನು ಹುಟ್ಟುಹಾಕಿವೆ. ಖರ್ಗೆ ಅವರ ಹೇಳಿಕೆಗಳು ಸಾಮಾನ್ಯವಾಗಿ ತೀವ್ರ ರಾಜಕೀಯ ಟೀಕೆಯ ಭಾಗವಾಗಿರುತ್ತವೆ. ಬಿಜೆಪಿ ಇವುಗಳನ್ನು “ದ್ವೇಷದ ರಾಜಕಾರಣ” ಎಂದು ಟೀಕಿಸುತ್ತದೆ, ಆದರೆ ಕಾಂಗ್ರೆಸ್ ಇವುಗಳನ್ನು “ಸತ್ಯದ ಧ್ವನಿ” ಎಂದು ಸಮರ್ಥಿಸುತ್ತದೆ.

ಆದರೆ ಈ ರೀತಿಯ ಮಾತುಗಳನ್ನು ಯಾವ ರೀತಿ ಸಮರ್ಥನೆ ಮಾಡುವುದು.. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಾಗಿದೆ. ಅವರೇನೂ ನಿನ್ನೆ ಮೊನ್ನೆ ಶಾಸಕ ಅಥವಾ ಸಂಸದರಾದವರಲ್ಲ. ಮುಖ್ಯಮಂತ್ರಿ ಆಗಲಿಲ್ಲ ಎನ್ನುವುದನ್ನು ಬಿಟ್ಟರೆ ಒಂದು ರಾಜ್ಯ ಸರ್ಕಾರದ ಅತ್ಯಂತ ಪ್ರಭಾವಿ ಹುದ್ದೆ, ಕೆಪಿಸಿಸಿ ಅಧ್ಯಕ್ಷ, ಕೇಂದ್ರದಲ್ಲಿ ಸಚಿವ, ಎಐಸಿಸಿ ಅಧ್ಯಕ್ಷರಾಗಿ ಅನುಭವ ಇದೆ. ಇಷ್ಟು ಅನುಭವ ಇರುವ ನಾಯಕ ಪದೇ ಪದೇ ನಾಲಗೆ ಮೇಲಿನ ಹತೋಟಿ ಕಳೆದುಕೊಳ್ಳುತ್ತಿರುವುದು ಕಾಂಗ್ರೆಸ್‌ಗೆ ಶುಭ ಸೂಚನೆ ಅಲ್ಲ.

Tags: #ಮಲ್ಲಿಕಾರ್ಜುನಖರ್ಗೆ #ಮೋದಿ #ಟೆರರಿಸ್ಟ್ #ಭಯೋತ್ಪಾದಕ #MallikarjunKharge #Modi #Terrorist
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!
  • ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ
  • ಕರಡಿಗೆಯಲ್ಲಿನ ಶಿವಲಿಂಗ ʻಭಿನ್ನʼವಾಗಿದ್ದರೆ ಪೂಜೆ ಮಾಡಬೇಕಾ.. ಬೇಡವಾ..?

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

June 4, 2026
ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

June 4, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.