Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಗೃಹಲಕ್ಷ್ಮಿ ಎರಡನೇ ಕಂತು ಯಾವಾಗ ರಿಲೀಸ್ : ಉತ್ತರ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

SpeciallU by SpeciallU
October 14, 2023
in News, Politics
Reading Time: 1 min read
0 0
0
ಗೃಹಲಕ್ಷ್ಮಿ ಎರಡನೇ ಕಂತು ಯಾವಾಗ ರಿಲೀಸ್ : ಉತ್ತರ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಆರಂಭವಾಗಿದ್ದು ಆಗಸ್ಟ್ ತಿಂಗಳಲ್ಲಿ. ಆಗಸ್ಟ್ ತಿಂಗಳಲ್ಲಿ ಹಣ ಬಂದಿದ್ದೇ ಕೊನೆ, ಇದೂವರೆಗೆ ಎರಡನೇ ಕಂತು ಬಂದಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ಹಣ ಹಾಕುವ ಪ್ರಕ್ರಿಯೆಯೇ ಆರಂಭವಾಗಿಲ್ಲ. ಅಕ್ಟೋಬರ್ ತಿಂಗಳ ಲೆಕ್ಕವೂ ಆಗುತ್ತಿದೆ. ಹೆಚ್ಚೂ ಕಡಿಮೆ ಅರ್ಧ ತಿಂಗಳು ಕಳೆದೂ ಹೋಗಿದೆ. ಈಗಿನ ಲೆಕ್ಕದ ಪ್ರಕಾರ ಸರ್ಕಾರ ಎರಡು ತಿಂಗಳ ಹಣ ಬಿಡುಗಡೆ ಮಾಡಬೇಕು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನದ್ದು. ಆದರೆ ಎರಡನೇ ಕಂತಿನ ಹಣವೇ ಬಂದಿಲ್ಲ. ಯಾವಾಗ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಾ ಇದೆ.

ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ವಹಿಸಲಾಗಿದೆ. ಆಧಾರ್ ಮತ್ತು ಬ್ಯಾಂಕ್ ಖಾತೆ ಜೋಡಣೆಯಲ್ಲಿ ವ್ಯತ್ಯಾಸ ಮತ್ತಿತರ ಕಾರಣಕ್ಕೆ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಯಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ.  3,082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ದತ್ತಾಂಶ ಸಮಸ್ಯೆಯಿಂದ ಉಂಟಾದ ವಿಳಂಬವನ್ನು ಸೇವಾಸಿಂಧು ಆ್ಯಪ್ ಮೂಲಕ ಪುನರ್ ಪರಿಶೀಲಿಸಲಾಗುತ್ತಿದೆ. ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ವಹಿಸಲಾಗಿದೆ ಇದಿಷ್ಟೂ ವಿವರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದರೂ ಯಾವಾಗ.. ಅನ್ನೋ ಪ್ರಶ್ನೆಗೆ ಖಚಿತ ಉತ್ತರ ಕೊಟ್ಟಿಲ್ಲ. ದಿನಾಂಕ ಘೋಷಿಸಿಲ್ಲ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಆದರೆ ಯಾವ ದಿನ ರಿಲೀಸ್ ಮಾಡ್ತೇವೆ ಅನ್ನೋ ಪ್ರಶ್ನೆಗೆ ಡೇಟ್ ಹೇಳಿಲ್ಲ. ಎರಡೂ ತಿಂಗಳ ಬಾಕಿಯನ್ನೂ ಒಟ್ಟಿಗೇ ಹಾಕ್ತೀರಾ ಅನ್ನೋ ಪ್ರಶ್ನೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ಕೊಟ್ಟಿಲ್ಲ.

ಗೃಹಲಕ್ಷ್ಮಿ ನೋಂದಣಿಯಾಗಿದ್ದವರ ಪೈಕಿ ಸಾಕಷ್ಟು ಮಹಿಳೆಯರಿಗೆ ಹಣವೇ ಬಂದಿಲ್ಲ. ಈ ಬಗ್ಗೆ ಅರ್ಜಿ ಸಲ್ಲಿಸಿದ ಮಹಿಳೆಯರು ಬೇಸರಗೊಂಡಿದ್ದಾರೆ. ಸರ್ಕಾರ ಮೋಸ ಮಾಡಿದೆ ಎಂದು ಕಿಡಿಕಾರಿದೆ. ಇನ್ನು ಮಹಿಳೆಯರು ನಿತ್ಯ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದಗಳಿಗೆ ತೆರಳಿ ಅಲ್ಲಿನ ಸಿಬ್ಬಂದಿಗೆ ವಿಚಾರಣೆ ನಡೆಸುತ್ತಿದ್ದಾರೆ.

Tags: #ಗೃಹಲಕ್ಷ್ಮಿ #ಎರಡನೇಕಂತು #ರಿಲೀಸ್ #ಲಕ್ಷ್ಮೀಹೆಬ್ಬಾಳ್ಕರ್ #Gruhalakshmi #Release #LakshmiHebbalkar
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.