Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home Cinema

ಕೆಜಿಎಫ್‌ ಬರೋಕೂ ಮುಂಚೆ ಯಶ್‌ ಎಲ್ಲಿದ್ದರು..? ನಿರ್ಮಾಪಕ ಅಲ್ಲು ಅರವಿಂದ್‌ ಹೇಳಿದ್ದು ಕಾಂಟ್ರವರ್ಸಿ ಅಲ್ಲ..!

SpeciallU by SpeciallU
November 9, 2023
in Cinema, News
Reading Time: 1 min read
0 0
0
ಕೆಜಿಎಫ್‌ ಬರೋಕೂ ಮುಂಚೆ ಯಶ್‌ ಎಲ್ಲಿದ್ದರು..? ನಿರ್ಮಾಪಕ ಅಲ್ಲು ಅರವಿಂದ್‌ ಹೇಳಿದ್ದು ಕಾಂಟ್ರವರ್ಸಿ ಅಲ್ಲ..!

ತೆಲುಗು ಚಿತ್ರರಂಗದ ಖ್ಯಾತ ಸ್ಟಾರ್‌ ನಿರ್ಮಾಪಕ ಅಲ್ಲು ಅರವಿಂದ್‌ (Allu arvavind) ಮತ್ತೊಮ್ಮೆ  ವಿವಾದಕ್ಕೀಡಾಗಿದ್ಧಾರೆ. ಯಶ್‌ (Yash) ಕುರಿತ ಅಲ್ಲು ಅರವಿಂದ್‌ ಹೇಳಿಕೆ ಯಶ್‌ ಅಭಿಮಾನಿಗಳನ್ನು ಕೆರಳಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ಅಲ್ಲು ಅರವಿಂದ್‌ ಮಾತಿಗೆ ಟೀಕೆಗಳ ಸುರಿಮಳೆಯೇ ಆಗುತ್ತಿದೆ. ಆದರೆ ಇದು ಕಾಂಟ್ರವರ್ಸಿ ಅಲ್ಲ, ಇದ್ದದ್ದನ್ನು ಇದ್ದಂತೆಯೇ ಹೇಳಿದ್ಧಾರೆ ಎಂಬ ಮಾತೂ ಕೇಳಿ ಬರುತ್ತಿದೆ.

ಅಲ್ಲು ಅರವಿಂದ್‌ ಮೆಗಾಸ್ಟಾರ್‌ ಚಿರಂಜೀವಿ (megastar) ಕುಟುಂಬಕ್ಕೆ ಸಂಬಂಧಿಕರು. ಅಲ್ಲು ಅರ್ಜುನ್‌ (allu arjun) ಅವರ ತಂದೆ. ಈ ಎಲ್ಲ ಕಾರಣಗಳೂ ಸೇರಿ ಅಲ್ಲು ಅರವಿಂದ್‌ ಅವರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಆದರೆ ಅಲ್ಲು ಅರವಿಂದ್‌ ಹೇಳಿದ ಮಾತಿನ ಅರ್ಥವೇ ಬೇರೆ. ಕೆಲವು ಅಭಿಮಾನಿಗಳು ಅರ್ಥ ಮಾಡಿಕೊಂಡಿದ್ದೇ ಬೇರೆ ಎಂಬ ಮಾತು ಚರ್ಚೆಯಾಗುತ್ತಿದೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಕೋಟಬೊಮ್ಮಲಿ ಪಿಎಸ್’ (kotabomali PS) ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಅಲ್ಲು ಅರವಿಂದ್ ಭಾಗಿ ಆಗಿದ್ದರು. ಇದೇ ವೇಳೆ ಸ್ಟಾರ್ ನಟರ ಸಂಭಾವನೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಅರವಿಂದ್ ಉತ್ತರಿಸಿದ್ದರು. ಆಗ ಅಲ್ಲು ಅರವಿಂದ್‌ ಅವರ ಬ್ಯಾನರ್‌ ಇತ್ತೀಚೆಗೆ ಸಣ್ಣ ಬಜೆಟ್‌ ಚಿತ್ರಗಳನ್ನಷ್ಟೇ ಮಾಡ್ತಾ ಇದೆ. ದೊಡ್ಡ ಬಜೆಟ್‌ ಸಿನಿಮಾಗಳಿಲ್ಲ ಏಕೆ ಎನ್ನುವ ಪ್ರಶ್ನೆ ಎದುರಾಯಿತು. ಕಲಾವಿದರ ದುಬಾರಿ ಸಂಭಾವನೆಯೇ ಇದಕ್ಕೆಲ್ಲ ಕಾರಣವೇ ಎಂಬ ಪ್ರಶ್ನೆಯೂ ಎದುರಾಯಿತು. ಆಗ ಉತ್ತರ ನೀಡುತ್ತಾ ಅಲ್ಲು ಅರವಿಂದ್‌ ʻʻಇತ್ತೀಚೆಗೆ ಹೆಚ್ಚಾದ ಸಿನಿಮಾ ಬಜೆಟ್‌ನಲ್ಲಿ ಹೀರೋಗಳು ಗರಿಷ್ಠ 20 ರಿಂದ 25%ರಷ್ಟು ಸಂಭಾವನೆ ರೂಪದಲ್ಲಿ ಪಡೆಯುತ್ತಾರೆ. ಹಾಗಾಗಿ ಹೀರೋಗಳಿಂದ ಖರ್ಚು ಹೆಚ್ಚುತ್ತದೆ ಎಂದು ಹೇಳುವುದಕ್ಕಿಂತ, ನಿರ್ಮಾಣ ವೆಚ್ಚ ಹೆಚ್ಚಿಸಿದ ಸಿನಿಮಾಗಳಲ್ಲಿ ಹೀರೋಗಳು ಇರ್ತಾರೆ. . ಹೀರೋಗಳಿಂದಾಗಿ ಪ್ರೊಡಕ್ಷನ್ ಬಜೆಟ್ ಹೆಚ್ಚಿದೆ, ಅದಕ್ಕೆ ನಿರ್ಮಾಪಕರು ಸಿನಿಮಾ ಮಾಡದೇ ದೂರ ಉಳಿಯುತ್ತಿದ್ದಾರೆ ಎನ್ನುವುದು ಸರಿಯಲ್ಲ. ಈಗ ದೊಡ್ಡ ಚಿತ್ರಗಳನ್ನು ಅದ್ಧೂರಿಯಾಗಿ ತೋರಿಸದ ಹೊರತು ಪ್ರೇಕ್ಷಕರು ಒಪ್ಪಿಕೊಳ್ಳುವುದಿಲ್ಲ. ಹೀರೋಗಳು ಯಾರೇ ಆಗಿರಲಿ, ಸಿನಿಮಾವನ್ನು ಅದ್ಧೂರಿಯಾಗಿ ತೋರಿಸಬೇಕು. ‘ಏಉಈ’ ಸಿನಿಮಾ ಬರುವ ಮುನ್ನ ಆತ (ಯಶ್) ಯಾರು? ಆತ ಎಷ್ಟು ದೊಡ್ಡ ಹೀರೋ? ಸಿನಿಮಾವನ್ನು ಅದ್ಧೂರಿಯಾಗಿ ತೋರಿಸಿದ್ದರಿಂದ ಆ ಸಿನಿಮಾ ಗೆದ್ದಿತು. ಇದೊಂದು ಉದಾಹರಣೆ ಅಷ್ಟೇ.. ಎಂದು ಉದಾಹರಣೆ ಕೊಟ್ಟಿದ್ದಾರೆ.

ಕೆಜಿಎಫ್‌ KGF ಬರೋದಕ್ಕೂ ಮುಂಚೆಯೇ ಯಶ್‌ ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ ಆಗಿದ್ದರು ಎಂದು ಅಲ್ಲು ಅರವಿಂದ್‌ ಕಿಡಿ ಕಾರುತ್ತಿದ್ಧಾರೆ ಯಶ್‌ ಫ್ಯಾನ್ಸ್.‌

ತೆಲುಗಿನಲ್ಲಿ ಕೆಜಿಎಫ್‌ ಬಂದಾದ ಮೇಲೆ ಯಶ್‌ ದೊಡ್ಡ ಸ್ಟಾರ್‌ ಆಗಿದ್ದು,  ತೆಲುಗು ಚಿತ್ರರಂಗದ ಸ್ಟಾರ್‌ ನಟರಿಗೆ ಪುಕಪುಕ ಶುರುವಾಗಿದೆ ಎಂಬ ಮಾತಿದೆ. ಅಲ್ಲು ಅರವಿಂದ್‌ ಕುಟುಂಬದ ಸ್ಟಾರ್‌ ನಟರಲ್ಲಿ ಅಲ್ಲು ಅರ್ಜುನ್‌ (Allu arjun), ಅಲ್ಲು ಶಿರೀಶ್ (allu shireesh) ಅಷ್ಟೇ ಅಲ್ಲ, ರಾಮ್‌ʻಚರಣ್‌ ತೇಜ (ramcharn teja ), ವರುಣ್‌ ತೇಜ್‌ Varun tej, ಚಿರಂಜೀವಿ Chiranjeevi, ಪವನ್‌ ಕಲ್ಯಾಣ್‌ Pavan kalyan ಎಲ್ಲರೂ ಇದ್ದಾರೆ. ಈ ಕಾರಣಕ್ಕಾಗಿಯೇ ಅಲ್ಲು ಅರವಿಂದ್‌ ಈ ಮಾತು ಹೇಳಿದ್ದಾರೆ ಎಂಬ ಮಾತಿದೆ.

Tags: #ಕೆಜಿಎಫ್‌ #ಅಲ್ಲುಅರವಿಂದ್‌ #ಯಶ್‌ #ಕೋಟಬೊಮ್ಮಲಿಪಿಎಸ್ #KGF #AlluArvind #Yash #KotabommaliPS
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.