ಉತ್ತರ ಪ್ರದೇಶದ ಹಿರಿಯ ರಾಜಕಾರಣಿ, ಸಮಾಜವಾದಿ ಪಾರ್ಟಿಯ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಮುಂಜಾನೆ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಗುರ್‍ಗಾಂವ್‍ನ ಮೇದಾಂತ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
Shri Mulayam Singh Yadav Ji was a remarkable personality. He was widely admired as a humble and grounded leader who was sensitive to people’s problems. He served people diligently and devoted his life towards popularising the ideals of Loknayak JP and Dr. Lohia. pic.twitter.com/kFtDHP40q9
— Narendra Modi (@narendramodi) October 10, 2022
I am deeply saddened by the passing away of my longtime colleague and friend Shri #MulayamSinghYadav My condolences to his family and followers. He was deeply committed to the secular and socialist political traditions. Will miss him very much. @samajwadiparty @yadavakhilesh pic.twitter.com/KpcQil8hzP
— H D Deve Gowda (@H_D_Devegowda) October 10, 2022
Deeply saddened about the passing away of the Samajwadi Party leader, former Union Minister and Uttar Pradesh Chief Minister Shri Mulayam Singh Yadav Ji. His demise is a loss to the national polity. My deepest condolences to his family and admirers. Om Shanti. pic.twitter.com/lxplA0dCQB
— B.S.Yediyurappa (Modi Ka Parivar) (@BSYBJP) October 10, 2022
ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/3hTf5zMMMt— Basavaraj S Bommai (Modi Ka Parivar) (@BSBommai) October 10, 2022



